ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರನ್ನು ಬಿಗ್ ಬಾಸ್ ಖ್ಯಾತಿಯ ಪ್ರಥಮ್ ಭೇಟಿ ಮಾಡಿದ್ದಾರೆ. ನಗರದ ಡಾಲರ್ಸ್ ಕಾಲೋನಿಯಲ್ಲಿರುವ ಧವಳಗಿರಿ ನಿವಾಸಕ್ಕೆ ಆಗಮಿಸಿದ ಪ್ರಥಮ್ ಬಿಎಸ್ವೈ ಅವರನ್ನು ಭೇಟಿ ಮಾಡಿದರು.
Former Chief Minister BS Yeddyurappa has met Big Boss fame Pratham. Pratham visited BS Yeddyurappa's Dollars colony residence yesterday.