#LokSabhaElections2019 #Vijayapura
2014 ರ ವಿಜಯಪುರ ಕ್ಷೇತ್ರ ಲೋಕಸಭೆ ಚುನಾವಣೆಯಲ್ಲಿ 9,66,757 ಮತಗಳು ಚಲಾವಣೆ ಆಗಿದ್ದವು. ಇದರಲ್ಲಿ 5,21,565 ಮಂದಿ ಪುರುಷರು ಮತ ಚಲಾಯಿಸಿದ್ದರೆ. 4,45,192 ಮಂದಿ ಮಹಿಳೆಯರು ಮತ ಚಲಾಯಿಸಿದ್ದರು. ಒಟ್ಟು 60% ಮತಚಲಾವಣೆ ಆಗಿತ್ತು. ಗೆದ್ದ ಅಭ್ಯರ್ಥಿ ಬಿಜೆಪಿಯ ರಮೇಶ್ ಜಿಗಣಿಗಿ ಅವರು ಬರೋಬ್ಬರಿ 4,71,757 ಮತ ಗಳಿಸಿದ್ದರು. ತಮ್ಮ ಸಮೀಪ ಪ್ರತಿಸ್ಪರ್ಧಿ ಕಾಂಗ್ರೆಸ್‌ನ ಪ್ರಕಾಶ್ ರಾಥೋಡ್ ಅವರನ್ನು 69,818 ಮತಗಳ ಅಂತರದಿಂದ ಪರಾಭವಗೊಳಿಸಿದ್ದರು.
In the 2014 Lok Sabha elections in Vijayawapur constituency, 9,66,757 votes were cast. Of these 5,21,565 men voted. 4,45,192 women voted. A total of 60% voted. BJP candidate Ramesh Jiganigi won 4,71,757 votes. Their nearest rival defeated Congress candidate Prakash Rathod by 69,818 votes.