Union Budget 2019:#ThankYouNamo ಟ್ವಿಟ್ಟರ್ ನಲ್ಲಿ ಟ್ರೆಂಡಿಂಗ್ | ಎಲ್ಲೆಲ್ಲೂ ಮೋದಿ ಗುಣಗಾನ|Oneindia Kannada

Oneindia Kannada 2019-02-02

Views 457

Twitterians praised Narendra Modi government Interim Budget 2019 as it will benefiting farmers, laborers, middle class and others. #ThankYouModi hash tag is trending in Twitter.

ಶುಕ್ರವಾರ ಕೇಂದ್ರ ಸರ್ಕಾರದ ಮಧ್ಯಂತರ ಬಜೆಟ್ ಮಂಡನೆಯಾಗುತ್ತಲೇ ಅದರ ಪರ-ವಿರೋಧದ ಚರ್ಚೆಗಳು ತೀವ್ರವಾಗಿ ನಡೆದಿವೆ. ಮೋದಿ ಸರ್ಕಾರದ ಜನಪರ ಬಜೆಟ್ ಇದು ಎಂದು ಅವರ ಅಭಿಮಾನಿಗಳು ಹೆಮ್ಮೆಪಟ್ಟುಕೊಳ್ಳುತ್ತಿದ್ದಾರೆ. ಆದರೆ, ಈ ಬಜೆಟ್‌ನಲ್ಲಿ ಜನಸಾಮಾನ್ಯರಿಗೆ ಅನುಕೂಲವಾಗುವಂಥದ್ದು ಏನೂ ಇಲ್ಲ. ರೈತರಿಗೆ ದಿನಕ್ಕೆ ಕೇವಲ 17 ರೂಪಾಯಿ ಕೊಡುವ ಯೋಜನೆ ಪ್ರಕಟಿಸಿದೆ ಎಂದು ವಿರೋಧಪಕ್ಷಗಳು ಟೀಕಿಸಿವೆ.

Share This Video


Download

  
Report form
RELATED VIDEOS