"ಮೊದಲು ಉತ್ತರ ಪ್ರದೇಶವನ್ನು ಸರಿಯಾಗಿ ನೋಡಿಕೊಳ್ಳಿ. ಆಮೇಲೆ ಬೇರೆ ರಾಜ್ಯಗಳಿಗೆ ತೆರಳಬಹುದಂತೆ" ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ.
West Bengal Chief Minister Mamata Banerjee on Tuesday took a swipe at her Uttar Pradesh Yogi Adityanath and asked her to take care of his state first before commenting on other states.