Loksabha elections 2019: BJP said to be exploring possibility of fielding former dashing opener, Cricketer Virender Sehwag fom Rohtak, Haryana.
ಭಾರತೀಯ ಕ್ರಿಕೆಟ್ ತಂಡದ ಮಾಜಿ ಆರಂಭಿಕ ಆಟಗಾರ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ಮಾಜಿ ನಾಯಕ, ಗೌತಂ ಗಂಭೀರ್, ದೆಹಲಿಯ ಯಾವುದಾದರೂ ಒಂದು ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಬಹುದು ಎನ್ನುವ ಸುದ್ದಿಯ ನಡುವೆ, ಇನ್ನೊಬ್ಬ ಸ್ಪೋಟಕ ಆರಂಭಿಕ ಆಟಗಾರ, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಸಾಧ್ಯತೆಯಿದೆ.