CM Kumaraswamy tweets to Modi and give details of farmer loan waive off. He said 1900 crore agriculture loan of 4 lakh farmers has been waive off till now.
ಪ್ರಧಾನಿ ನರೇಂದ್ರ ಮೋದಿ ಅವರು ಸಂಸತ್‌ನಲ್ಲಿ ಇಂದು ಮಾಡಿದ ಭಾಷಣದಲ್ಲಿ ಕರ್ನಾಟಕದ ಸಾಲಮನ್ನಾ ಬಗ್ಗೆ ಮಾಡಿದ ಟೀಕೆಗೆ ಸಿಎಂ ಕುಮಾರಸ್ವಾಮಿ ಅವರು ಟ್ವಿಟ್ಟರ್ ಮೂಲಕ ಉತ್ತರ ನೀಡಿದ್ದಾರೆ.