ಭಾರತ ವಿರುದ್ದದ 2ನೇ ಟಿ20 ಪಂದ್ಯದಲ್ಲಿ ಆರಂಭಿಕ ಆಘಾತ ಅನುಭವಿಸಿದ ನ್ಯೂಜಿಲೆಂಡ್ ತಂಡಕ್ಕೆ ಕೊಲಿನ್ ಡೇ ಗ್ರ್ಯಾಂಡ್ ಹೊಮ್ಮೆ ಹಾಗೂ ರಾಸ್ ಟೇಲರ್ ನೆರವಿನಿಂದ ಅಬ್ಬರಿಸಿದೆ. ಹೀಗಾಗಿ ನಿಗಧಿತ 20 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ ಕಿವೀಸ್ 158 ರನ್ ಸಿಡಿಸಿದೆ. ಈ ಮೂಲಕ ನಿರ್ಣಾಯಕ ಪಂದ್ಯದಲ್ಲಿ ಭಾರತಕ್ಕೆ 159 ರನ್ ಟಾರ್ಗೆಟ್ ನೀಡಿದೆ.