ಆಕ್ಲೆಂಡ್‌ನ ಈಡನ್ ಪಾರ್ಕ್ ಸ್ಟೇಡಿಯಂನಲ್ಲಿ ಶುಕ್ರವಾರ (ಫೆಬ್ರವರಿ 8) ನಡೆದ ಭಾರತ-ನ್ಯೂಜಿಲ್ಯಾಂಡ್ ದ್ವಿತೀಯ ಟಿ20 ಪಂದ್ಯದಲ್ಲಿ ಭಾರತ 7 ವಿಕೆಟ್ ಸುಲಭ ಗೆಲುವನ್ನಾಚರಿಸಿತು. ಭಾರತದ ನಾಯಕತ್ವ ವಹಿಸಿದ್ದ ರೋಹಿತ್ ಶರ್ಮಾ ಈ ಪಂದ್ಯದಲ್ಲಿ ಸಾಲು ದಾಖಲೆಗಳಿಗೂ ಕಾರಣರಾಗಿದ್ದಾರೆ.
India won by 7 wickets in the second T20 match at Eden Park Stadium in Auckland on Friday (February 8). Rohit Sharma, the captain of India, has been due to line records.