Finance and Chief Minister of Karnataka H.D.Kumaraswamy presented 2019-20 budget on February 8, 2019. Opposition leader B.S.Yeddyurappa reaction on budget.
'ಜನರು ಈ ಬಜೆಟ್ ಬಗ್ಗೆ ತುಂಬಾ ನಿರೀಕ್ಷೆ ಇಟ್ಟುಕೊಂಡಿದ್ದರು. ಆದರೆ, ಆ ನಿರೀಕ್ಷೆಗಳೆಲ್ಲವೂ ಹುಸಿಯಾಗಿದೆ' ಎಂದು ಪ್ರತಿ ಪಕ್ಷ ನಾಯಕ ಬಿ.ಎಸ್.ಯಡಿಯೂರಪ್ಪ ಹೇಳಿದರು.