Karnataka Budget 2019 : ಎಚ್ ಡಿ ಕುಮಾರಸ್ವಾಮಿ ಬಜೆಟ್ ನಲ್ಲಿ ಯಾವ ಜಿಲ್ಲೆಗೆ ಎಷ್ಟು ಅನುದಾನ? | Oneindia Kannada

Oneindia Kannada 2019-02-09

Views 6

ಕುಮಾರಸ್ವಾಮಿ ಅವರು ನಿನ್ನೆ ಮಂಡಿಸಿದ ಬಜೆಟ್‌ನಲ್ಲಿ ರಾಜ್ಯದ ಎಲ್ಲ ಜಿಲ್ಲೆಗಳಿಗೂ ಅನುದಾನ ನೀಡಿದ್ದಾರೆ. ಕುಮಾರಸ್ವಾಮಿ ಅವರು ಕಳೆದ ಬಾರಿ ಮಂಡಿಸಿದ್ದ ಬಜೆಟ್‌ನಲ್ಲಿ ಉತ್ತರ ಕರ್ನಾಟಕಕ್ಕೆ ಅನ್ಯಾಯ ಮಾಡಿದ್ದಾರೆ ಎಂದು ಅಸಮಾಧಾನ ಎದ್ದಿತ್ತು. ಕರಾವಳಿ ಜಿಲ್ಲೆಗಳೂ ಸಹ ಇದೇ ಅಭಿಪ್ರಾಯ ಹೊರಹಾಕಿದ್ದವು. ಹಾಗಾಗಿ ಈ ಬಜೆಟ್‌ನಲ್ಲಿ ಅವರು ಎಚ್ಚರಿಕೆಯ ಹೆಜ್ಜೆ ಇಟ್ಟಿದ್ದಾರೆ.

Share This Video


Download

  
Report form
RELATED VIDEOS