Congress MLA Umesh Jadhav may submit his resignation to assembly speaker in two or three days. Umesh Jadhav's brother Ramachandra Jadhav said to media.
ಅತೃಪ್ತರ ಬಣದಲ್ಲಿ ಗುರುತಿಸಿಕೊಂಡಿರುವ ಚಿಂಚೋಳಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಉಮೇಶ್ ಜಾಧವ್ ಅವರು ಕೆಲವೇ ದಿನದಲ್ಲಿ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆ ದಟ್ಟವಾಗಿದೆ.