ಸಿದ್ದರಾಮಯ್ಯನವರೇ ನಮ್ಮ ನಾಯಕ..! ಕುಮಾರಣ್ಣ ಹೊಸ ವರಸೆ..? | Oneindia Kannada

Oneindia Kannada 2019-02-13

Views 230

ಕಾಂಗ್ರೆಸ್​ - ಜೆಡಿಎಸ್​ ಸಮ್ಮಿಶ್ರ ಸರ್ಕಾರದಲ್ಲಿ ಎಲ್ಲವೂ ಸರಿಯಿಲ್ಲ ಎಂಬುದು ಆಗಾಗ ಮುನ್ನೆಲೆಗೆ ಬರುತ್ತಲೇ ಇದೆ. ಕಾಂಗ್ರೆಸ್​ನ ಕೆಲ ಶಾಸಕರು ಈಗಲೂ ಸಿದ್ದರಾಮಯ್ಯ ಅವರೇ ನಮಗೆ ಮುಖ್ಯಮಂತ್ರಿ ಎಂದು ಬಹಿರಂಗ ಹೇಳಿಕೆಗಳನ್ನು ನೀಡುತ್ತಾ ಬಂದರೆ ಕೆಲವರು ಸಿದ್ದರಾಮಯ್ಯ ಮತ್ತೆ ಸಿಎಂ ಆಗಬೇಕು ಎಂದು ಆಶಯ ವ್ಯಕ್ತಪಡಿಸಿದ್ದರು.

The Congress-JDS coalition government is often in the forefront of everything is wrong. Some of the legislators of the Congress, Siddaramaiah, are still revealing that they are Chief Minister of us, and some have expressed their desire to become Siddaramaiah again.

Share This Video


Download

  
Report form
RELATED VIDEOS