Lok Sabha Elections 2019 : ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಅಧಿಕಾರಾವಧಿ ಪೂರ್ಣಗೊಳ್ಳುತ್ತಿದ್ದು, ಹೊಸ ಸರ್ಕಾರ ರಚನೆಗಾಗಿ ಲೋಕಸಭೆಗೆ ಚುನಾವಣೆ ನಡೆಸಲು ಮಾರ್ಚ್ 5ರಂದು ಅಧಿಸೂಚನೆ ಪ್ರಕಟವಾಗುವ ಸಾಧ್ಯತೆ ಇದೆ. ದೇಶದಾದ್ಯಂತ ವಿವಿಧ ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ರಾಜ್ಯದಲ್ಲಿ ಏಪ್ರಿಲ್ 11ರಂದು ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದೆ ಎನ್ನಲಾಗಿದೆ.
ಲೋಕಸಭೆ ಚುನಾವಣೆ 2019 : Election Commission likely to announce the date of Lok Sabha elections 2019 on March 5. Elections may held in 9 phases across the nation.