Yajamana Movie: ಡೈರೆಕ್ಟರ್ ಸ್ಪೆಷಲ್' ಚಿತ್ರದ ಮೂಲಕ ನಾಯಕನಾಗಿ ಬೆಳ್ಳಿತೆರೆ ಪ್ರವೇಶ ಮಾಡಿದ ಧನಂಜಯ್ ಅಲ್ಲಿಂದ ಸ್ಪೆಷಲ್ ಸ್ಟಾರ್ ಎಂದೇ ಗುರುತಿಸಿಕೊಂಡರು. ಸಿನಿಮಾ ಅಷ್ಟಾಗಿ ಸದ್ದು ಮಾಡಿಲ್ಲ ಅಂದ್ರೂ, ಧನಂಜಯ್ ವಿಶೇಷವಾಗಿ ಗಮನ ಸೆಳೆದಿದ್ದರು.
Yajamana Movie: Kannada actor Dhananjaya loves challenging star darshan personality.