Lok Sabha Elections 2019 : ಈ ಬಾರಿ ಆಂಧ್ರಪ್ರದೇಶದಲ್ಲಿ ಎನ್ ಚಂದ್ರಬಾಬು ನಾಯ್ಡುಗೆ ಬಾರಿ ಮುಖಭಂಗ ಸಾಧ್ಯತೆ

Oneindia Kannada 2019-02-18

Views 1

ಲೋಕಸಭಾ ಚುನಾವಣೆಯ ಹೊತ್ತಿನಲ್ಲಿ ಆಂಧ್ರ ಪ್ರದೇಶದಲ್ಲಿ ವಿಧಾನಸಭೆ ಚುನಾವಣೆಯೂ ನಡೆಯಲಿದೆ. ಆದರೆ ಈ ಬಾರಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ನೇತೃತ್ವದ ಟಿಡಿಪಿ ಪಕ್ಷ ಆಂಧ್ರದಲ್ಲಿ ಭಾರೀ ಮುಖಭಂಗ ಅನುಭವಿಸಬಹುದು ಎಂದು ರಾಜಕೀಯ ವಿಶ್ಲೇಷಕರು ಅಭಿಪ್ರಾಯ ಪಟ್ಟಿದ್ದಾರೆ.
Lok Sabha Elections 2019: Andhra pradesh chief minister N Chandrababu Naidu may face major shock in both assembly and Lok Sabha elections 2019.

Share This Video


Download

  
Report form
RELATED VIDEOS