ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಳ್ಳುವ ಕುರಿತು ಕಾಂಗ್ರೆಸ್ ನಾಯಕರ ಅಭಿಪ್ರಾಯವನ್ನು ಸಂಗ್ರಹಣೆ ಮಾಡಿದೆ. ಮೈತ್ರಿ ಮಾಡಿಕೊಂಡು ಚುನಾವಣೆ ಎದುರಿಸಿದರೆ ಪಕ್ಷಕ್ಕೆ 7 ಸೀಟುಗಳನ್ನು ಬಿಟ್ಟುಕೊಡಬಹುದು ಎಂದು ಪಕ್ಷದ ನಾಯಕರು ಅಭಿಪ್ರಾಯಪಟ್ಟಿದ್ದಾರೆ.
Congress and JD(S) alliance will continue in Karnataka in Lok Sabha Elections 2019. JD(S) demand for 12 seats and Congress may distribute 7 seats to party.