BoycottKapilSharma is trending in Twitter after Kapil Sharma defends Congress leader Navjot Singh Sidhu on his statement about Pulwama terror attack.
ಪುಲ್ವಾಮಾ ಉಗ್ರರ ದಾಳಿಯಲ್ಲಿ ಪಾಕಿಸ್ತಾನದ ಕೈವಾಡ ಇಲ್ಲ ಎಂದು ಹೇಳಿಕೆ ನೀಡಿ ಜನರ ಆಕ್ರೋಶಕ್ಕೆ ಗುರಿಯಾಗಿರುವ ಮಾಜಿ ಕ್ರಿಕೆಟಿಗ, ಕಾಂಗ್ರೆಸ್ ಮುಖಂಡ ನವಜೋತ್ ಸಿಂಗ್ ಸಿಧು ಅವರನ್ನು ಹಾಸ್ಯಗಾರ ಕಪಿಲ್ ಶರ್ಮಾ ಬೆಂಬಲಿಸಿದ್ದಾರೆ.