Karnataka Congress prepped probable candidates list for the 2019 Lok Sabha elections. Some surprise names inducted to list, who will get ticket let's wait and watch.
ಲೋಕಸಭಾ ಚುನಾವಣೆಯಲ್ಲಿ ಗೆಲ್ಲುವ ಅಭ್ಯರ್ಥಿಗಳಿಗೆ ಮಾತ್ರ ಟಿಕೆಟ್ ಎಂದು ಕರ್ನಾಟಕ ಕಾಂಗ್ರೆಸ್ ಘೋಷಣೆ ಮಾಡಿದೆ. ಸಂಭಾವ್ಯ ಅಭ್ಯರ್ಥಿಗಳ ಪಟ್ಟಿಯನ್ನು ಪಕ್ಷ ಸಿದ್ಧಪಡಿಸಿದ್ದು, ಹಲವು ಅಚ್ಚರಿಯ ಹೆಸರುಗಳು ಪಟ್ಟಿಯಲ್ಲಿವೆ.