Agnisakshi kannada serial: ಅಗ್ನಿಸಾಕ್ಷಿ' ನಟ ಅಖಿಲ್ ವಿರುದ್ಧ ದೂರು ಕೊಟ್ಟ ಪತ್ನಿ ಶ್ರುತಿ.!

Filmibeat Kannada 2019-02-22

Views 2

ಅಗ್ನಿಸಾಕ್ಷಿ' ಧಾರಾವಾಹಿಯ ಸಿದ್ಧಾರ್ಥ್ ಅಲಿಯಾಸ್ ವಿಜಯ್ ಸೂರ್ಯ ಮೊನ್ನೆ ಮೊನ್ನೆಯಷ್ಟೇ ದಾಂಪತ್ಯ ಜೀವನಕ್ಕೆ ಕಾಲಿಟ್ಟು ಸುದ್ದಿ ಆಗಿದ್ದರು. ಇದೀಗ ಅದೇ 'ಅಗ್ನಿಸಾಕ್ಷಿ' ಸೀರಿಯಲ್ ನ ಅಖಿಲ್ ಪಾತ್ರಧಾರಿ ರಾಜೇಶ್ ಧ್ರುವ ವಿರುದ್ಧ ಗಂಭೀರ ಆರೋಪ ಕೇಳಿಬಂದಿದೆ.

Wife Shruthi files complaint against 'Agnisakshi' serial Actor Rajesh Dhruva. He is playing Akhil role in that serial.

Share This Video


Download

  
Report form
RELATED VIDEOS