Lok Sabha elections 2019 : ಚುನಾವಣೆಗೆ ಮೊದಲ ಅಭ್ಯರ್ಥಿ ಘೋಷಣೆ ಮಾಡಿದ ಜೆಡಿಎಸ್‌

Oneindia Kannada 2019-02-26

Views 228

ಲೋಕಸಭೆ ಚುನಾವಣೆಗೆ ಜೆಡಿಎಸ್‌ ತನ್ನ ಮೊದಲ ಅಭ್ಯರ್ಥಿಯನ್ನು ಪ್ರಕಟಿಸಿದೆ. ಉಪಚುನಾವಣೆಯಲ್ಲಿ ಸೋತಿದ್ದ ಮಧು ಬಂಗಾರಪ್ಪ ಅವರು ಮತ್ತೊಮ್ಮೆ ಶಿವಮೊಗ್ಗದಿಂದ ಅದೃಷ್ಟ ಪರೀಕ್ಷೆಗೆ ಇಳಿಯಲಿದ್ದಾರೆ.

JDS leader Deve Gowda announced Madhu Bangarappa candidate for Shimoga lok sabha constituency. Madhu Bangarappa loose in by elections just few months before.

Share This Video


Download

  
Report form
RELATED VIDEOS