ಜಮ್ಮು ಮತ್ತು ಕಾಶ್ಮೀರದ ಬುದ್ಗಾಮ್ ನಲ್ಲಿ ಫೆ.27 ರಂದು ಹುತಾತ್ಮರಾದ ಭಾರತೀಯ ವಾಯುಸೇನೆಯ ಸ್ಕಾಂಡ್ರನ್ ಲೀಡರ್ ಸಿದ್ಧಾರ್ಥ ವಸಿಷ್ಠ ಅವರ ಅಂತ್ಯಕ್ರಿಯೆಯ ಸಮಯದಲ್ಲಿ ಅವರ ಪತ್ನಿ ಆರತಿ ಸಿಂಗ್ ಅವರು ಕಲ್ಲಿನಂತೆ ನಿಂತಿದ್ದ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
Photographs of (IAF) Squadron Leader Aarti Singh, wife of Indian Air Force (IAF) Squadron Leader Siddharth Vashisht becomes viral on social media now. Siddharth Vashisht was piloting a Mi-17 chopper when it crashed in Jammu and Kashmir's Budgam district, was cremated with full military honours at Chandigarh Friday.