ಭಾರತಕ್ಕೆ ಭಾರೀ ಆಘಾತ ನೀಡಿದ ಡೊನಾಲ್ಡ್ ಟ್ರಂಪ್ ನಡೆ..? | Oneindia kannada

Oneindia Kannada 2019-03-05

Views 229

ಏರ್ ಸ್ಟ್ರೈಕ್ ಸಮಯದಲ್ಲಿ ಭಾರತದ ಪರ ನಿಂತಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಇದೀಗ ಇದ್ದಕ್ಕಿದ್ದಂತೆಯೇ ಭಾರತಕ್ಕೆ ಭಾರೀ ಆಘಾತ ನೀಡಿದ್ದಾರೆ. ಭಾರತ ಅತಿ ಹೆಚ್ಚು ತೆರಿಗೆ ಹಾಕುತ್ತಿದೆ : ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆದ್ಯತೆಯ ವಹಿವಾಟಿನ ಅಡಿಯಲ್ಲಿ ಭಾರತದಿಂದ ಅಮೆರಿಕಕ್ಕೆ ರಫ್ತಾಗುತ್ತಿದ್ದ 5.6 ಬಿಲಿಯನ್ ಅಮೆರಿಕನ್ ಡಾಲರ್ ಮೌಲ್ಯದ ಭಾರತೀಯ ವಸ್ತುಗಳ ಮೇಲಿದ್ದ ಸುಂಕರಹಿತ ರಫ್ತು ಸೌಲಭ್ಯವನ್ನು ಅಮೆರಿಕ ವಾಪಸ್ ಪಡೆಯುತ್ತಿರುವುದಾಗಿ ಟ್ರಂಪ್ ಹೇಳಿದ್ದಾರೆ.

US President Donald Trump said on Monday he intends to end India's preferential trade treatment, that allows $5.6 billion worth of Indian exports to enter the United States duty free.

Share This Video


Download

  
Report form
RELATED VIDEOS