Dissident MLAs meet at Jarkiholi house to discuss current developments following Umesh Jadhav's resignation.
ಕಾಂಗ್ರೆಸ್‌ನ ಅತೃಪ್ತ ಶಾಸಕರು ಎನ್ನಲಾದ ಬಳ್ಳಾರಿ ಶಾಸಕ ನಾಗೇಂದ್ರ ಹಾಗೂ ಅಥಣಿ ಶಾಸಕ ಮಹೇಶ್ ಕುಮಟಳ್ಳಿ ಇದೀಗ ರಮೇಶ್ ಜಾರಕಿಹೊಳಿ ಮನೆಗೆ ತೆರಳಿದ್ದು ಕಾಂಗ್ರೆಸ್‌ಗೆ ತಲೆ ನೋವು ಆರಂಭವಾಗಿದೆ.