ನರೇಂದ್ರ ಮೋದಿ ಬಗ್ಗೆ ವಿವಾದಾತ್ಮಕ ಹೇಳಿಕೆ ಕೊಟ್ಟ ಬೇಳೂರು ಗೋಪಾಲಕೃಷ್ಣ | Oneindia Kannada

Oneindia Kannada 2019-03-05

Views 3

ಪುಲ್ವಾಮಾ ಘಟನೆಯನ್ನು ಇಡೀ ದೇಶ ಖಂಡಿಸಿದೆ. ಯಾರೂ ಈ ವಿಚಾರದಲ್ಲಿ ರಾಜಕೀಯ ಮಾಡಬಾರದು ಎಂದು ಕಾಂಗ್ರೆಸ್ ಮುಖಂಡ ಬೇಳೂರು ಗೋಪಾಲಕೃಷ್ಣ ಹೇಳಿದ್ದಾರೆ. ಪ್ರಜಾಪ್ರಭುತ್ವ ವ್ಯವಸ್ಥೆಯ ವಿರುದ್ದ ಹೋಗುವವರನ್ನು, ನಿಮಗೆ ತಾಕತ್ ಇದ್ದರೆ, ನಿಮ್ಮ ಮೋದಿಯವರನ್ನು ಮೊದಲು ಗುಂಡಿಕ್ಕಿ ಸಾಯಿಸಿ. ಹಾಗೆ ಮಾಡಿದರೆ ಈ ದೇಶದಲ್ಲಿ ಬೇರೆ ಯಾರನ್ನೂ ಸಾಯಿಸುವ ಅಗತ್ಯವಿಲ್ಲ ಎನ್ನುವ ವಿವಾದಕಾರಿ ಹೇಳಿಕೆಯನ್ನು ಬೇಳೂರು ಗೋಪಾಲಕೃಷ್ಣ ಹೇಳಿದ್ದಾರೆ.

Share This Video


Download

  
Report form
RELATED VIDEOS