ಚಾಲೆಂಜಿಂಗ್ ಸ್ಟಾರ್ ದರ್ಶನ್ ನಿನ್ನೆ ಸುನೀಲ್ ಕುಮಾರ್ ದೇಸಾಯಿ ನಿರ್ದೇಶನ ಉದ್ಘರ್ಷ ಚಿತ್ರದ ಟ್ರೈಲರ್ ಬಿಡುಗಡೆ ಮಾಡಿದ್ರು. ಯಜಮಾನ ಚಿತ್ರದಲ್ಲಿ ವಿಲನ್ ಆಗಿದ್ದ ಠಾಕೂರ್ ಅನೂಪ್ ಸಿಂಗ್ ಈ ಚಿತ್ರದಲ್ಲಿ ನಾಯಕನಾಗಿ ಅಭಿನಯಿಸಿದ್ದಾರೆ. ಸ್ನೇಹಿತನ ಕರೆ ಹಾಗೂ ಸುನೀಲ್ ಕುಮಾರ್ ದೇಸಾಯಿ ಅಂತಹ ನಿರ್ದೇಶಕರ ಆಹ್ವಾನಕ್ಕಾಗಿ ಟ್ರೈಲರ್ ಲಾಂಚ್ ಕಾರ್ಯಕ್ರಮಕ್ಕೆ ಅತಿಥಿಯಾಗಿ ಆಗಮಿಸಿದ್ದ ಡಿ ಬಾಸ್ ಗೆ ಠಾಕೂರ್ ಕಡೆಯಿಂದ ಭರ್ಜರಿ ಗಿಫ್ಟ್ ಸಿಕ್ಕಿದೆ.
Udgharsha movie hero Thakur anoop singh has give watch gift to challenging star darshan. he has released trailer of udgharsha, which is directed by sunil kumar desai.