Nikhil Kumaraswamy is sure to compete in Mandya. Bot loyal Congress activists and leaders, some farmer leaders and women leaders supported to Sumalatha in Mandya. Here's a report on this.
ಮಂಡ್ಯದ ಲೋಕಸಭಾ ಕ್ಷೇತ್ರದ ಕಣ ರಂಗೇರುವುದರೊಂದಿಗೆ ಕುತೂಹಲ, ಕಾತರ, ಜಟಾಪಟಿ, ಹಗ್ಗಜಗ್ಗಾಟ ಹೀಗೆ ಹತ್ತು ಹಲವು ಬೆಳವಣಿಗೆಯನ್ನು ಹುಟ್ಟುಹಾಕುತ್ತಿದ್ದು ರಾಜ್ಯದ ಜನರ ದೃಷ್ಠಿಯನ್ನು ತನ್ನತ್ತ ಸೆಳೆಯತೊಡಗಿದೆ. ಈ ಹಿಂದೆ ಚುನಾವಣೆಗಳು ನಡೆದಾಗಲೆಲ್ಲ ಯಾರು ತಲೆಕೆಡಿಸಿಕೊಳ್ಳುತ್ತಿರಲಿಲ್ಲ. ಎಲ್ಲ ಕಡೆಗಳಲ್ಲಿ ಹೇಗೆ ನಡೆಯುತ್ತವೆಯೋ ಅದೇ ರೀತಿ ನಡೆಯುತ್ತಿತ್ತು. ಮಾಧ್ಯಮಗಳಾಗಲೀ, ಜನಪ್ರತಿನಿಧಿಗಳಾಗಲೀ ಅಷ್ಟೊಂದು ಗಮನಹರಿಸುತ್ತಿರಲಿಲ್ಲ.