ಲೋಕಸಭಾ ಚುನಾವಣೆಗೆ ದಿನಾಂಕ ನಿಗದಿಯಾಗಿದೆ. ಈ ಹಿನ್ನೆಯಲ್ಲಿ ಎಲ್ಲಾ ಪಕ್ಷದಲ್ಲಿ ಚುನಾವಣೆಗೆ ಸಿದ್ಧತೆ ಭರದಿಂದ ಸಾಗಿದೆ. ದೆಹಲಿಯಲ್ಲಿ ಸೋಮವಾರ ಮಧ್ಯಾಹ್ನ ನಡೆಯಲಿರುವ ಸಭೆಯಲ್ಲಿ ಕಾಂಗ್ರೆಸ್‌ನ ಅಭ್ಯರ್ಥಿಗಳ ಪಟ್ಟಿ ಸಿದ್ಧವಾಗಲಿದೆ.
Congress to hold screening committee meeting today to discuss candidates for LokSabha polls. Congress state in-charge K C Venugopal, Former CM Siddaramaiah and other leaders to attend the meeting.