In a tweet the coordination committee chairman Siddaramaiah said that, we will yet to decide about Mysuru-Kodagu seat to handover for JD(S). Mandya is JD(S) seat we don't know who will contest.
ಮೈಸೂರು ಕ್ಷೇತ್ರವನ್ನು ಜೆಡಿಎಸ್‌ಗೆ ಬಿಟ್ಟುಕೊಡುವ ವಿಚಾರದಲ್ಲಿ ಕಾಂಗ್ರೆಸ್ ಇನ್ನೂ ಅಂತಿಮ ತೀರ್ಮಾನ ಕೈಗೊಂಡಿಲ್ಲ. ಹಾಲಿ ಸಂಸದರು ಇರುವ ಕ್ಷೇತ್ರವನ್ನು ಬಿಟ್ಟುಕೊಡುವ ಬಗ್ಗೆಯೂ ಇನ್ನೂ ನಿರ್ಧಾರವನ್ನು ಕೈಗೊಂಡಿಲ್ಲ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, 'ಸುಮಲತಾ ಅವರು ಕಾಂಗ್ರೆಸ್‌ನಿಂದ ಸ್ಪರ್ಧಿಸುವುದಿಲ್ಲ ಮತ್ತು ಯಾವ ಕಾಂಗ್ರೆಸ್ ನಾಯಕರು ಸುಮಲತಾ ಅವರನ್ನು ಬೆಂಬಲಿಸುತ್ತಿಲ್ಲ' ಎಂದು ಟ್ವೀಟ್ ಮಾಡಿದ್ದಾರೆ. ಈ ಮೂಲಕ ಮಂಡ್ಯ ರಾಜಕೀಯ ಮತ್ತಷ್ಟು ಕುತೂಹಲಕ್ಕೆ ಕಾರಣವಾಗಿದೆ.....