In a meeting chaired by JD(S) Karnataka president H.Vishwanath decision taken that former PM and JD(S) supremo H.D.Deve Gowda will contest for 2019 Lok Sabha election from Bangalore North seat.
ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರು ಸ್ಪರ್ಧಿಸುವ ಕ್ಷೇತ್ರ ಯಾವುದು?. ಹಾಸನ ಕ್ಷೇತ್ರದ ಹಾಲಿ ಸಂಸದ ಎಚ್.ಡಿ.ದೇವೇಗೌಡ ಅವರು ಬೆಂಗಳೂರು ನಗರದಿಂದ ಚುನಾವಣಾ ಕಣಕ್ಕೆ ಇಳಿಯಲಿದ್ದಾರೆ.