ನರೇಂದ್ರ ಮೋದಿ ಬಗ್ಗೆ ವ್ಯಂಗ್ಯವಾಡಿದ ರಾಹುಲ್ ಗಾಂಧಿಯನ್ನ ತರಾಟೆಗೆ ತೆಗೆದುಕೊಂಡ ಟ್ವಿಟ್ಟಿಗರು | Oneindia Kannada

Oneindia Kannada 2019-03-14

Views 5

Congress President Rahul Gandhi criticized Prime Minister Narendra Modi as he is scared of China president Xi Jinping. Not a word comes out of his mouth when China acts against India, he tweeted.

ಜೈಶ್ ಎ ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್‌ನನ್ನು ಜಾಗತಿಕ ಉಗ್ರ ಎಂದು ವಿಶ್ವಸಂಸ್ಥೆಯ ಭದ್ರತಾ ಸಮಿತಿಯಲ್ಲಿ ಘೋಷಣೆ ಮಾಡಲು ಚೀನಾ ಅಡ್ಡಗಾಲು ಹಾಕಿದ ಪ್ರಕರಣವನ್ನು ಕಾಂಗ್ರೆಸ್, ಬಿಜೆಪಿ ವಿರುದ್ಧದ ಟೀಕಾಸ್ತ್ರವಾಗಿ ಬಳಸಿಕೊಂಡಿದೆ.

Share This Video


Download

  
Report form
RELATED VIDEOS