ಕೋಡಿ ಮಠದ ಶ್ರೀಗಳು ಡಾ. ಶಿವಾನಂದ ರಾಜೇಂದ್ರ ಸ್ವಾಮೀಜಿಯವರಿಗೆ ಚುನಾವಣಾ ಆಯೋಗದಿಂದ ನೊಟೀಸ್ | Oneindia Kannada

Oneindia Kannada 2019-03-15

Views 858

Election Commission issued notice to Dr Shivananda Shivayogi Rajendra Swamiji, Seer of Kodi Mutt for violating Election Code of Conduct in Yadgir.

ಅರಸೀಕೆರೆ ಹಾರನಹಳ್ಳಿ ಕೋಡಿಮಠ ಸಂಸ್ಥಾನದ ಡಾ. ಶಿವಾನಂದ ರಾಜೇಂದ್ರ ಸ್ವಾಮೀಜಿಯವರಿಗೆ ಚುನಾವಣಾ ಆಯೋಗ ನೊಟೀಸ್ ನೀಡಿದೆ. ಕೆಲವು ದಿನಗಳ ಹಿಂದೆ ಪ್ರಧಾನಿಯಾಗಿ ನರೇಂದ್ರ ಮೋದಿಯವರೇ ಮುಂದುವರಿಯಲಿದ್ದಾರೆಂದು ಪರೋಕ್ಷವಾಗಿ ಕೋಡಿಮಠದ ಶ್ರೀಗಳು ಭವಿಷ್ಯ ನುಡಿದಿದ್ದರು. ಈ ಕಾರಣಕ್ಕಾಗಿ ಶ್ರೀಗಳಿಗೆ ನೊಟೀಸ್ ಜಾರಿ ಮಾಡಲಾಗಿದೆ.

Share This Video


Download

  
Report form
RELATED VIDEOS