Will A Manju quit Congress and contest in Hassan with BJP ticket against JDS candidate Prajwal Revanna in Lok Sabha Elections 2019?
ದೇವೇಗೌಡರ ಕುಟುಂಬ ರಾಜಕಾರಣದ ವಿರುದ್ಧ ಸಿಡಿದೆದ್ದಿರುವ ಮಾಜಿ ಶಾಸಕ ಎ ಮಂಜು ಅವರು ಇಂದೇ ಬಿಜೆಪಿ ಸೇರಲಿದ್ದಾರೆ ಎಂಬ ಸುದ್ದಿಗೆ ತಾತ್ಕಾಲಿಕ ತಡೆಯುಂಟಾಗಿದ್ದು, ತಮ್ಮ ನಿರ್ಧಾರವನ್ನು ಸೋಮವಾರ ಪ್ರಕಟಿಸುವುದಾಗಿ ಅವರು ಹೇಳಿದ್ದಾರೆ.