New Zealand shooting: Senior Congress leader and former CM of Madhya Pradesh Digvijay Singh pulled Prime Minister Narendra Modi name unnecessarily, strong reply from Twitterrite.
ನ್ಯೂಜಿಲೆಂಡಿನ ಕ್ರೈಸ್ಟ್ ಚರ್ಚ್ ಮಸೀದಿಯಲ್ಲಿ ಶುಕ್ರವಾರ (ಮಾ 15) ನಡೆದ ಮಾರಣಹೋಮದ ವಿಚಾರದಲ್ಲೂ ಕಾಂಗ್ರೆಸ್, ಪ್ರಧಾನಿ ನರೇಂದ್ರ ಮೋದಿಯ ಹೆಸರನ್ನು ಎಳೆದು ತಂದಿದೆ. ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಮತ್ತು ಸದ್ಯ ಕಾಂಗ್ರೆಸ್ ನಲ್ಲಿ ಆಟಕ್ಕೂ, ಲೆಕ್ಕಕ್ಕೂ ಎರಡಕ್ಕೂ ಇರದ ದಿಗ್ವಿಜಯ್ ಸಿಂಗ್, ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಮಾಡಿರುವ ಟ್ವೀಟಿಗೆ ಪ್ರತಿಕ್ರಿಯಿಸುತ್ತಾ ಮೋದಿಯ ಹೆಸರನ್ನು ಎಳೆದು ತಂದಿದ್ದಾರೆ.