Nikhil Kumaraswamy JD(S) candidate in Mandya Lok Sabha seat. Who will BJP candidate and What is the next move of Sumalatha Ambarish Curious turn of events in Mandya politics.
ಏಪ್ರಿಲ್ 18ರಂದು ಲೋಕಸಭಾ ಚುನಾವಣೆಗೆ ಮಂಡ್ಯದಲ್ಲಿ ಮತದಾನ ನಡೆಯುತ್ತಿದೆ. ನಿಖಿಲ್ ಕುಮಾರಸ್ವಾಮಿ ಕಾಂಗ್ರೆಸ್-ಜೆಡಿಎಸ್ ಅಭ್ಯರ್ಥಿಯಾಗಿದ್ದಾರೆ. ಆದರೆ, ಬಿಜೆಪಿ ಅಭ್ಯರ್ಥಿ ಯಾರು? ಸುಮಲತಾ ಅಂಬರೀಶ್ ಕಣಕ್ಕಿಳಿಯಲಿದ್ದಾರೆಯೇ? ಎಂಬುದು ಇನ್ನೂ ಅಂತಿಮವಾಗಿಲ್ಲ.