ಸಿ ಪಿ ಯೋಗೇಶ್ವರ್ ಈ ಎರಡು ಆಘಾತದಿಂದ ಇನ್ನೂ ಹೊರಗೆ ಬಂದಿಲ್ಲ

Oneindia Kannada 2019-03-17

Views 578

Lok Sabha Elections 2019: Does C P Yogeshwar not come out of two shocks? What were the shocks? Will Yogeshwar contest in LS polls against D K Suresh? Here is the lot of questions.


ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಹಾಲಿ ಸಂಸದ ಡಿ.ಕೆ.ಸುರೇಶ್ ವಿರುದ್ಧ ಮಾಜಿ ಸಚಿವ, ಬಿಜೆಪಿ ಮುಖಂಡ ಸಿ.ಪಿ.ಯೋಗೇಶ್ವರ್ ಸ್ಪರ್ಧಿಸುತ್ತಾರಾ? ಹೀಗೊಂದು ಪ್ರಶ್ನೆ ಸದ್ಯ ಎಲ್ಲರನ್ನೂ ಕಾಡುತ್ತಿದೆ. ಏಕೆಂದರೆ ಯಾರು ಏನೇ ಹೇಳಿದರೂ ಲೋಕಸಭಾ ಚುನಾವಣೆಗೆ ಸ್ಪರ್ಧಿಸುವ ಕುರಿತಂತೆ ಸಿ.ಪಿ.ಯೋಗೇಶ್ವರ್ ಎಲ್ಲೂ ಬಹಿರಂಗವಾಗಿ ಹೇಳಿಕೆ ನೀಡಿಲ್ಲ.


Share This Video


Download

  
Report form
RELATED VIDEOS