ಸುಮಲತಾ ಮತ್ತು ಸ್ಟಾರ್ ನಟರ ನಡೆಯನ್ನ ಪ್ರಶ್ನಿಸಿದ ಸ್ಯಾಂಡಲ್ ವುಡ್ ನಟ..!?

Oneindia Kannada 2019-03-19

Views 32

ಮಂಡ್ಯ ಲೋಕಸಭೆ ಚುನಾವಣೆಯಲ್ಲಿ ನಟಿ ಸುಮಲತಾ ಅವರು ಸ್ಪರ್ಧೆ ಮಾಡುತ್ತಿರುವುದಕ್ಕೆ ಸಿನಿಮಾರಂಗ ಮತ್ತು ರಾಜಕೀಯ ವಲಯದಲ್ಲಿ ಮಿಶ್ರಪ್ರತಿಕ್ರಿಯೆ ವ್ಯಕ್ತವಾಗಿದೆ. ಸುಮಲತಾ ಅವರು ಇಷ್ಟು ಬೇಗ ರಾಜಕೀಯಕ್ಕೆ ಬರಬಾರದಿತ್ತು ಎಂದು ಕೆಲವರು ಹೇಳುತ್ತಿದ್ದರೇ, ಅಂಬಿ ಆದರ್ಶಗಳನ್ನ ಮುಂದುವರಿಸಲು ಸುಮಲತಾ ರಾಜಕೀಯ ಪ್ರವೇಶ ಸ್ವಾಗತರ್ಹ ಎನ್ನುತ್ತಿದ್ದಾರೆ.

'A Dinagalu' Fame Kannada actor chetan has questioned sumalatha and film stars who supports sumalatha in mandya.

Share This Video


Download

  
Report form
RELATED VIDEOS