ಮಂಡ್ಯ ಲೋಕಸಭೆ ಕ್ಷೇತ್ರದ ಚುನಾವಣಾ ಕಣ ಈಗಾಗಲೇ ಕಾವು ಪಡೆದುಕೊಂಡಿದೆ. ಪಕ್ಷೇತರ ಅಭ್ಯರ್ಥಿಯಾಗಿ ಸುಮಲತಾ ಅಂಬರೀಷ್ ಕಣಕ್ಕಿಳಿದಿರುವುದು ಮತ್ತು ಅವರಿಗೆ ದೊರೆತಿರುವ ಬೆಂಬಲ ಪೈಪೋಟಿಯನ್ನು ತೀವ್ರಗೊಳಿಸುವ ಸೂಚನೆ ನೀಡಿದೆ.
JDS Mandya Lok Sabha candidate Nikhil Kumaraswamy will file his first set of nomination on Thursday after astrologers suggestion.