ಬಹುತೇಕ ಬಿಜೆಪಿಯಿಂದ ಬಿ ವೈ ರಾಘವೇಂದ್ರ ಮತ್ತು ಸಮ್ಮಿಶ್ರ ಸರಕಾರದಿಂದ ಮಧು ಬಂಗಾರಪ್ಪ ಅಭ್ಯರ್ಥಿಗಳೆಂದು ಫೈನಲ್ ಆದ ನಂತರ, ಶಿವಮೊಗ್ಗ ಲೋಕಸಭಾ ಚುನಾವಣಾ ಆಖಾಡ ರಂಗೇರಿದೆ. ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದ ಬಿಜೆಪಿ ಮುಖಂಡ ಮತ್ತು ಸೊರಬ ಶಾಸಕ ಕುಮಾರ್ ಬಂಗಾರಪ್ಪ, ಸಹೋದರ ಮಧು ವಿರುದ್ದ ಅಕ್ಷರಸಃ ಹರಿಹಾಯ್ದಿದ್ದಾರೆ. ಇರುವ ಒಬ್ಬ ಸಹೋದರನನ್ನು 'ಅಣ್ಣ' ಎನ್ನಲಾಗದವರು, ಊರಿನವರೆನ್ನೆಲ್ಲಾ ಅಣ್ಣ ಎಂದು ಕರೆಯುತ್ತಿದ್ದಾರೆಂದು ಟೀಕಿಸಿದ್ದಾರೆ.
Shivamogga. BJP Leader and Soraba MLA Kumar Bangarappa lambasts his brother and JDS candidate Madhu Bangarappa.