Lok Sabha Elections 2019 : ಬಿಜೆಪಿ ತನ್ನ ಮೊದಲ ಪಟ್ಟಿಯಲ್ಲಿ ಈ 7 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನ ಘೋಷಿಸಿಲ್ಲ

Oneindia Kannada 2019-03-22

Views 297

BJP releases its first candidate list of 184 members for Lok sabha elections 2019. High command announce only 21 constituency candidates. Total 28 constituency is there in Karnataka.

ಲೋಕಸಭೆ ಚುನಾವಣೆ 2019ಗೆ ಬಿಜೆಪಿಯು 184 ಅಭ್ಯರ್ಥಿಗಳ ಪಟ್ಟಿಯನ್ನು ಇಂದು ಬಿಡುಗಡೆ ಮಾಡಿದೆ. ಕರ್ನಾಟಕದ 21 ಕ್ಷೇತ್ರಗಳಿಗೆ ಅಭ್ಯರ್ಥಿಯನ್ನು ಗುರುತಿಸಲಾಗಿದೆ. ಉಳಿದ ಏಳು ಕ್ಷೇತ್ರಗಳ ಬಗ್ಗೆ ಚರ್ಚೆ ಇನ್ನೂ ನಡೆಯುತ್ತಿದೆ. ಮಂಡ್ಯ, ಬೆಂಗಳೂರು ಗ್ರಾಮಾಂತರ, ಕೋಲಾರ, ಬೆಂಗಳೂರು ದಕ್ಷಿಣ, ಚಿಕ್ಕೋಡಿ, ಕೊಪ್ಪಳ, ರಾಯಚೂರು ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಲಾಗಿಲ್ಲ. ಪ್ರಸ್ತುತ ಬಿಡುಗಡೆ ಆಗಿರುವ ಪಟ್ಟಿಯಲ್ಲಿ 21 ಕ್ಷೇತ್ರಗಳಿಗಷ್ಟೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಲಾಗಿದೆ.

Share This Video


Download

  
Report form
RELATED VIDEOS