Congress leader D K Shivakumar said that BJP leaders were coming out with their own versions on Yeddyurappa diary issue.
ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಪಕ್ಷದ ವಿವಿಧ ನಾಯಕರಿಗೆ ಒಟ್ಟು 1,800 ಕೋಟಿ ರೂಪಾಯಿ ಹಣ ನೀಡಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಬಿಜೆಪಿ ನಾಯಕರು ತಮ್ಮದೇ ರೀತಿಯಲ್ಲಿ ಕಥೆ ಹೇಳುತ್ತಿದ್ದಾರೆ ಎಂದು ಸಚಿವ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.