ಐಪಿಎಲ್ 12ನೇ ಆವೃತ್ತಿಯ ಮೊದಲ ಪಂದ್ಯ ಚೆನ್ನೈನಲ್ಲಿ ನಡೆಯುತ್ತಿದೆ. ಚೆನ್ನೈ ಸೂಪರ್ ಕಿಂಗ್ಸ್- ರಾಯಲ್ ಚಾಲೆಂಜರ್ಸ್ ನಡುವಿನ ಹೈವೋಲ್ಟೇಜ್ ಪಂದ್ಯದಲ್ಲಿ 70 ರನ್ ಗಳಿಗೆ ಔಟ್ ಆಗುವ ಮೂಲಕ ಅಭಿಮಾನಿಗಳಲ್ಲಿ ತೀರ್ವ ನಿರಾಸೆಯನ್ನು ಮೂಡಿಸಿದೆ.
The first match of the IPL 12 edition is in Chennai. The fans were disappointed by RCB dismissed for 70 runs.