Lok Sabha Elections 2019 : ಬೆಂಗಳೂರು ದಕ್ಷಿಣದಿಂದ ವಾಟಾಳ್ ನಾಗರಾಜ್ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ

Oneindia Kannada 2019-03-27

Views 55

Vatal Nagaraj is all set to contest in Lok Sabha elections 2019 as an independent candidate from Bangalore South Lok Sabha constituency. Here's a report about this.

ಕಳೆದ ಕೆಲವು ವರ್ಷಗಳಿಂದ ಪಂಚಾಯತ್ ಮಟ್ಟದ ಚುನಾವಣೆಯನ್ನು ಹೊರತು ಪಡಿಸಿ ಉಳಿದ ವಿಧಾನಪರಿಷತ್, ವಿಧಾನಸಭಾ ಚುನಾವಣೆಗಳಲ್ಲಿ ಸ್ಪರ್ಧಿಸಿ ಠೇವಣಿಯನ್ನು ಉಳಿಸಿಕೊಳ್ಳಲಾಗದೆ, ರಾಜಕೀಯ ಭವಿಷ್ಯ ಕಾಣದ ಕನ್ನಡ ಚಳವಳಿ ವಾಟಾಳ್ ಪಕ್ಷದ ನಾಯಕ ವಾಟಾಳ್ ನಾಗರಾಜ್ ಅವರಿಗೆ ಲೋಕಸಭಾ ಚುನಾವಣೆಯಲ್ಲಿಯೂ ಸ್ಪರ್ಧಿಸುವ ಬಯಕೆ. ಬೆಂಗಳೂರು ದಕ್ಷಿಣದಿಂದ ವಾಟಾಳ್ ನಾಗರಾಜ್ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ

Share This Video


Download

  
Report form
RELATED VIDEOS