Complaint against Mysuru MP Pratap Simha on violation code of conduct at Mysuru Siddalingapura. He garland the BJP flag to Idol of Shiva. So congress leaders lodged complaint against Mp Pratap Simha.
ಚುನಾವಣಾ ಪ್ರಚಾರದ ವೇಳೆ ಸಂಸದ ಪ್ರತಾಪ್ ಸಿಂಹ ಅವರು ದೇವರ ವಿಗ್ರಹಕ್ಕೆ ಬಿಜೆಪಿ ಶಾಲು ಹೊದಿಸಿದ್ದಾರೆ. ಹಾಗಾಗಿ ಅವರು ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂದು ಮೈಸೂರು ಕಾಂಗ್ರೆಸ್ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದೆ.