ಮಂಡ್ಯದಲ್ಲಿ ಬಿಜೆಪಿ ಬೆಂಬಲಿತ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಗೆಲುವು ಸಾಧಿಸಲಿದ್ದಾರೆ ಎಂದು ಸಮೀಕ್ಷೆಯೊಂದು ಹೇಳಿದೆ. ಬಿಜೆಪಿ ರಾಜ್ಯದಲ್ಲಿ 17 ಸ್ಥಾನಗಳಲ್ಲಿ ಜಯಗಳಿಸಲಿದೆ ಎಂದು ಹೇಳಿದೆ.
VDPAssociates NationalTrackerPoll survey predicted that BJP will get 17 seats in Karnataka out of 28 seat. BJP supported independent candidate Sumalatha will won in Mandya.