Lok Sabha Elections 2019 : ಮಂಡ್ಯ ಪಕ್ಷೇತರ ಅಭ್ಯರ್ಥಿ ಸುಮಲತಾಗೆ ಕೆಲ ಕಾಂಗ್ರೆಸ್ಸಿಗರ ಬೆಂಬಲ|Oneindia Kannnada

Oneindia Kannada 2019-04-05

Views 178

ಮಂಡ್ಯ ತಾಲೂಕು ಕೊತ್ತತ್ತಿ 1 ಮತ್ತು 2 ನೇ ವೃತ್ತದ ಕಾಂಗ್ರೆಸ್ ಕಾರ್ಯಕರ್ತರು ಇಂಡುವಾಳು ಸಚ್ಚಿದಾನಂದ ಅವರ ನಿವಾಸದಲ್ಲಿ ಸಭೆ ಸೇರಿ, ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರನ್ನು ಬೆಂಬಲಿಸಲು ನಿರ್ಣಯ ಕೈಗೊಂಡಿದ್ದಾರೆ. ಇದು ರಾಜ್ಯ ಕೈ ನಾಯಕರ ಕೆಂಗಣ್ಣಿಗೆ ಕಾರಣವಾಗಿದೆ.

Kothathi congress leaders have supported to Mandya independent candidate Sumalatha.This decision was taken at a meeting held at Induvalu Sachidananda residence.

Share This Video


Download

  
Report form
RELATED VIDEOS