Kolar Lok Sabha constituency profile giving a picture that Congress is the strongest party here. KH Muniyappa is elected record 7 times from this constituency. This time also he is contesting. S Muniswamy, Kolar BJP candidate is all set for the battle against K H Muniyappa. S Muniswamy has planned to defeat K H Muniyappa, a seven-time won as MP from Kolar constituency. To know more, watch video.
ಕೋಲಾರ ಬಹು ದೀರ್ಘ ಇತಿಹಾಸ ಇರುವ ಜಿಲ್ಲೆ. ಕೋಲಾರ ಲೋಕಸಭೆ ಒಳಗೊಂಡಿರುವ ಎಂಟು ಕ್ಷೇತ್ರಗಳಲ್ಲಿ ಏಳರಲ್ಲಿ ಕಾಂಗ್ರೆಸ್ ಶಾಸಕರಿದ್ದಾರೆ. ಒಂದರಲ್ಲಿ ಜೆಡಿಎಸ್ ಶಾಸಕ ಅಧಿಕಾರದಲ್ಲಿದ್ದಾರೆ. ಕೋಲಾರ ಲೋಕಸಭಾ ಕ್ಷೇತ್ರದಲ್ಲಿ ಎಸ್.ಮುನಿಸ್ವಾಮಿ ಅವರಿಗೆ ಬಿಜೆಪಿ ಟಿಕೆಟ್ ನೀಡಲಾಗಿದೆ. ಕೋಲಾರ ಕ್ಷೇತ್ರದಿಂದ ಸತತ ಏಳು ಬಾರಿ ಸಂಸದರಾಗಿ ಆಯ್ಕೆ ಆಗಿರುವ ಕೆ.ಎಚ್.ಮುನಿಯಪ್ಪ ವಿರುದ್ಧ ಎಸ್ ಮುನಿಸ್ವಾಮಿ ನಿಂತಿದ್ದು ಮುನಿಯಪ್ಪರನ್ನ ಸೋಲಿಸಿ ಕೋಲಾರದಲ್ಲಿ ಬಿಜೆಪಿ ನೆಲೆಯೂರಲು ಸಜ್ಜಾಗಿದೆ.