ಮಹಾರಾಷ್ಟ್ರದಲ್ಲಿ ಲೋಕಸಭೆ ಚುನಾವಣೆಯ ಪ್ರಚಾರ ಸಭೆಯಲ್ಲಿ ಭಾಗವಹಿಸಿದ್ದ ಪ್ರಧಾನಿ ನರೇಂದ್ರ ಮೋದಿ ಅವರು ಬಾಲಕೋಟ್ ಏರ್ ಸ್ಟ್ರೈಕ್ ಬಗ್ಗೆ ಮಾತನಾಡಿದ್ದು, ಚುನಾವಣಾ ಆಯೋಗದ ಕೆಂಗಣ್ಣಿಗೆ ಕಾರಣವಾದರೆ ಅಚ್ಚರಿಯಿಲ್ಲ!
Prime minister Narendra Modi's remark on Pakistan's Balakot Airstrike has come under the scanner of the election commission. He was asking first time voters to cast their votes in favour of those who carried out the airstrike.