ಚಿಕ್ಕಮಗಳೂರಿನಲ್ಲಿ ಎಚ್ ಡಿ ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದ ಬಿ ಎಸ್ ಯಡಿಯೂರಪ್ಪ

Oneindia Kannada 2019-04-11

Views 115

Karnataka Chief Minister H.D.Kumaraswamy scared about Lok Sabha elections 2019 results. His aim is not state development alleged Karnataka BJP president BS Yeddyurappa in Chikkamagaluru.
'ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಲೋಕಸಭಾ ಚುನಾವಣೆಯಲ್ಲಿ ತಂದೆ-ಮಕ್ಕಳನ್ನು ಗೆಲ್ಲಿಸುವುದೇ ಚಿಂತೆಯಾಗಿದೆ. ರಾಜ್ಯದ ಅಭಿವೃದ್ಧಿ ಬಗ್ಗೆ ಅವರಿಗೆ ಚಿಂತೆ ಇಲ್ಲ' ಎಂದು ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಆರೋಪಿಸಿದರು.

Share This Video


Download

  
Report form
RELATED VIDEOS