Chikkaballapur Lok Sabha seat political picture. Sitting MP M. Veerappa Moily Congress-JD(S) candidate and B.N.Bache Gowda BJP candidate. Election will be held on April 18, 2019.
ಕಾಂಗ್ರೆಸ್ ಭದ್ರಕೋಟೆ ಚಿಕ್ಕಬಳ್ಳಾಪುರದಲ್ಲಿ ಕಮಲ ಅರಳಿಸಲು ತಂತ್ರ ರೂಪಿಸಲಾಗುತ್ತಿದೆ. ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದು, ಬಿಜೆಪಿಗೆ ಗೆಲುವಿದಾಗಿ ಸಾಕಷ್ಟು ಶ್ರಮ ಹಾಕಬೇಕಿದೆ.