Former Chief Minister Siddaramaiah challenged Prime Minister Narendra Modi to give up Varanasi constituency and support BSF soldier Tej Bahaddur Yadav, if he really respect army and soldiers.
ಭಾರತೀಯ ಸೇನೆಯ ಸಾಧನೆಗಳ ಬಗ್ಗೆ ಭಾಷಣಗಳಲ್ಲಿ ಪ್ರಸ್ತಾಪಿಸುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸವಾಲು ಹಾಕಿದ್ದಾರೆ.